ಭೋವಿ ನಿಗಮದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ವಂಚನೆ, ದಲ್ಲಾಳಿ ನಂಬಿ ಹಣ ಕೊಟ್ಟವರಿಗೆ ಪಂಗನಾಮ….ಅಯ್ಯಯ್ಯೋ ಏನಿದು ಅನ್ಯಾಯ?
ವಿಜಯಪುರ: ಭೋವಿ ಅಭಿವೃದ್ಧಿ ನಿಮಗಮದಲ್ಲಿ ಸಾಲ ಸೌಲಭ್ಯ ಒದಗಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ವಂಚನೆಗೈದ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿಜಯಪುರದ ಮದಭಾವಿ ಗ್ರಾಮದಲ್ಲಿ ಇಂಥದ್ದೊಂದು ಪ್ರಕರಣ
Read more