ತಳವಾರ ಸಮುದಾಯಕ್ಕೆ ಅನ್ಯಾಯ, ರಾಜ್ಯದ ವಿವಿಧೆಡೆ ಪ್ರತಿಭಟನೆ, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ….!
ಬೆಂಗಳೂರ: ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣಪತ್ರ ಕೊಡದಿದ್ದರೆ ಉಗ್ರಹೋರಾಟ ಕೈಗೊಳ್ಳುವುದರ ಜೊತೆಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಸುವುದಾಗಿ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.
Read more