ಕೃಷ್ಣೆಯ ಜಲಧಿಗೆ ಗಂಗಾಪೂಜೆ, ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಣೆ, ಹಳದಿ ರೇಷ್ಮೆ ರುಮಾಲು ಸುತ್ತಿ ಕಂಗೊಳಿಸಿದ ಸಿಎಂ ಬೊಮ್ಮಾಯಿ
ಸರಕಾರ್ ನ್ಯೂಸ್ ಆಲಮಟ್ಟಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಸಿಎಂ ಬಸವರಾಜ ಬೊಮ್ಮಾಯಿ ತಡವಾಗಿಯಾದರೂ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದ್ದಾರೆ. ಆಗಸ್ಟ್ ನಲ್ಲಿಯೇ ಕೃಷ್ಣೆಗೆ ಬಾಗಿನ ಅರ್ಪಿಸಬೇಕಿದ್ದು
Read more