ಗೋಳಗುಮ್ಮಟ ಮೇಲಿಂದ ಜಿಗಿದ ವ್ಯಕ್ತಿ? ಏನಾಯಿತು? ಯಾರೀತ?
ಸರಕಾರ್ ನ್ಯೂಸ್ ವಿಜಯಪುರ
ಐತಿಹಾಸಿಕ ಗೋಳಗುಮ್ಮಟ ಮೇಲಿಂದ ಬಿದ್ದು ವ್ಯಕ್ತಿ ಯೋರ್ವ ಧಾರುಣವಾಗಿ ಸಾವಿಗೀಡಾಗಿದ್ದಾನೆ.
ಬುಧವಾರ ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ಸಂದರ್ಭ ಮೇಲಿಂದ ಬಿದ್ದಿದ್ದಾನೆ.
ಮೃತ ವ್ಯಕ್ತಿಯನ್ನು ಸಲೀಂ ತಿಕೋಟಿಕರ್ (55) ಎಂದು ಗುರುತಿಸಲಾಗಿದೆ.
ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆಯೋ ಎಂಬುದು ಖಚಿತವಾಗಿಲ್ಲ. ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)