ನಮ್ಮ ವಿಜಯಪುರ

ಅಲ್ಕಾ ಪಡತಾರೆಗೆ ಜೀವಮಾನ ಸಾಧನೆ, ಜಿಲ್ಲಾಧಿಕಾರಿಯಿಂದ ಅಭಿನಂದನೆ

ಸರಕಾರ್‌ ನ್ಯೂಸ್‌ ವಿಜಯಪುರ
ಐತಿಹಾಸಿಕ ವಿಜಯಪುರ ಜಿಲ್ಲೆಯ ಸೈಕ್ಲಿಂಗ್ ತರಬೇತಿದಾರರಾದ ಅಲ್ಕಾ ಪಡತಾರೆ ಅವರಿಗೆ ರಾಜ್ಯ ಸರ್ಕಾರದಿಂದ ಜೀವಮಾನ ಸಾಧನೆ ಪ್ರಶಸ್ತಿ ಸಂದಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿ ಎಸ್.ಜಿ.ಲೋಣಿ ಮತ್ತಿತರರು ಇದ್ದರು.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್‌ ನ್ಯೂಸ್‌ ಸಬ್‌ ಸ್ಕ್ರೈಬ್‌ ಆಗಿ. ಪಕ್ಕದಲ್ಲಿರುವ ಬೆಲ್‌ ಬಟನ್‌ ಪ್ರೆಸ್‌ ಮಾಡಿ)

 

error: Content is protected !!