ಬೈಕ್- ಟಿಪ್ಪರ್ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲಿಯೇ ಸಾವು
ಸರಕಾರ್ ನ್ಯೂಸ್ ವಿಜಯಪುರ
ಬೈಕ್ ಹಾಗೂ ಟಿಪ್ಪರ ಮಧ್ಯೆ ಓರ್ವಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲಿ ಸಾವಿಗೀಡಾಗಿದ್ದು ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ವಿಜಯಪುರ ನಗರದ ಜೆಎಸ್‌ಎಸ್ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದ್ದು, ಹರೀಶ ಮೃತಪಟ್ಟಿರುವ ದುರ್ದೈವಿ.
ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೆಸರು ಲಭ್ಯವಾಗಿಲ್ಲ. ವಿಜಯಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ್ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)