ಕೆನರಾ ಬ್ಯಾಂಕ್ ಎಟಿಎಂ ಒಡೆದು ಕಳ್ಳತನ, ಎಷ್ಟಿತ್ತು ಹಣ?
ಸರಕಾರ ನ್ಯೂಸ್ ಬ.ಬಾಗೇವಾಡಿ
ಕೆನರಾ ಬ್ಯಾಂಕ್ ನ ಎಟಿಎಂ ಒಡೆದು ಕಳ್ಳತನ ಮಾಡಿರುವ ಪ್ರಕರಣ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಕೆನರಾ ಬ್ಯಾಂಕ್ ಒಡೆದು 5ಲಕ್ಷಕ್ಕೂ ಅಧಿಕ ನಗದು ಕಳ್ಳತನಗೈದು ಖದೀಮರು ಎಸ್ಕೇಪ್ ಆಗಿದ್ದಾರೆ. ಅಲ್ಲದೇ, ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)