ವಿಜಯಪುರ

ಹೆಣ್ಣು ಮಗು ಪತ್ತೆ: ಜೈವಿಕ ಪಾಲಕರ ಪತ್ತೆಗೆ ಮನವಿ, ದಯವಿಟ್ಟು ಪಾಲಕರಿಗೆ ತಲುಪುವವರೆಗೂ ಶೇರ್ ಮಾಡಿ

ಸರಕಾರ ನ್ಯೂಸ್ ವಿಜಯಪುರ

ವಿಜಯಪುರದ ಬಿಎಲ್‍ಡಿಇ ಆಸ್ಪತ್ರೆಯಲ್ಲಿ 1ವರ್ಷ 6 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಈ ಮಗುವಿನ ಜೈವಿಕ ಪಾಲಕರ ಪತ್ತೆಗೆ ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಈ ಮಗುವಿನ ಜೈವಿಕ ಪಾಲಕರಿದ್ದಲ್ಲಿ 60 ದಿನಗಳೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ 4/3 ವಿವೇಕ ನಗರ ಪಶ್ಚಿಮ, ವಿಜಯಪುರ ಕಚೇರಿ ದೂರವಾಣಿ: 08352-276354, ಮೊಬೈಲ್ ಸಂಖ್ಯೆ: 9448218405 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬಗ ಸ್ಕ್ರೈಬ್ ಆಗಿ. ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)

error: Content is protected !!