ಅಬ್ಬಬ್ಬಾ ಭಾರಿ ಅನಾಹುತ ! ಕಾರ್ಮಿಕರ ಮೇಲೆ ಮೆಕ್ಕೆ ಜೋಳ ಚೀಲ ಕುಸಿತ, ಹೇಗಿದೆ ಕಾರ್ಯಾಚರಣೆ?
ಸರಕಾರ ನ್ಯೂಸ್ ವಿಜಯಪುರ
ಬೃಹತ್ ಗೋದಾಮಿನಲ್ಲಿ ಮೆಕ್ಕೆಜೋಳ ತುಂಬಿದ ಚೀಲಗಳು ಪಲ್ಟಿಯಾಗಿ 10ಕ್ಕೂ ಅಧಿಕ ಕಾರ್ಮಿಕರು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.
ಇಲ್ಲಿನ ಇಂಡಿ ರಸ್ತೆಯಲ್ಲಿರುವ ಅಲಿಯಾಬಾದ್ ಕೈಗಾರಿಕೆ ವಲಯದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಎಪಿಸಿಎಂಸಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಜೆಸಿಬಿ ಸಹಾಯದಿಂದ ಚೀಲಗಳ ತೆರವು ಕಾರ್ಯಾಚರಣೆ ನಡೆದಿದ್ದು, ಕಾರ್ಮಿಕರ ಸ್ಥಿತಿ ಬಗ್ಗೆ ಇನ್ನೂ ಗೊತ್ತಾಗಿಲ್ಲ. ಕಾರ್ಯಾಚರಣೆ ಚುರುಕುಗೊಂಡಿದೆ.