ಆಕಸ್ಮಿಕ ಅಗ್ನಿ ಅವಘಡ, ಬೆಲೆ ಬಾಳುವ ಕಾರು ಭಸ್ಮ !!!
ಸರಕಾರ ನ್ಯೂಸ್ ವಿಜಯಪುರ
ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಬೆಲೆ ಬಾಳುವ ಕಾರು ಭಸ್ಮವಾಗಿದೆ !
ವಿಜಯಪುರ ನಗರದ ಹೊನ್ನುಟಗಿ ಬಳಿ ಈ ಘಟನೆ ನಡೆದಿದೆ. ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ ಇಬ್ಬರು ಇಳಿದಕೊಂಡು ಪ್ರಾಣ ರಕ್ಷಣೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)