ಪತ್ನಿಗೆ ಮಾರಕಾಸ್ತ್ರದಿಂದ ಇರಿದ ಪತಿ, ಅಬ್ಬಬ್ಬಾ….ಏನಾಯಿತು ಗೊತ್ತಾ?
ಸರಕಾರ ನ್ಯೂಸ್ ಮುದ್ದೇಬಿಹಾಳ
ಕೌಟುಂಬಿಕ ಕಲಹ ಹಿನ್ನೆಲೆ ಪತಿ ಮಹಾಶಯನೋರ್ವ ಪತ್ನಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ !
ಮುದ್ದೇಬಿಹಾಳ ಪಟ್ಟಣದ ತಾಳಿಕೋಟ ರಸ್ತೆಯಲ್ಲಿ ಶನಿವಾರ ಈ ಘಟನೆ ನಡೆದಿದೆ.
ಕವಡಿಮಟ್ಟಿ ಗ್ರಾಮದ ಯಲ್ಲಮ್ಮ ಸಿದ್ದಪ್ಪ ಕಾಳಗಿ (36) ಎಂಬುವರ ಮೇಲೆ ಪತಿ ಸಿದ್ದಪ್ಪ ಕಾಳಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಯಲ್ಲಮ್ಮಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟ ಜಿಲ್ಲಾಸ್ಪತ್ರೆ ದಾಖಲು ಮಾಡಲಾಗಿದೆ.
ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)