ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಮಹಿಳೆ, ಕಾಲ ಮೇಲೆ ಹರಿದ ಬಸ್ ಚಕ್ರ, ಅಯ್ಯಯ್ಯೋ ಯಾರು ಈ ಮಹಿಳೆ? ಏನಾಯಿತು?
ಸರಕಾರ ನ್ಯೂಸ್ ವಿಜಯಪುರ
ಬಸ್ ಹತ್ತುವ ವೇಳೆ ಆಯ ತಪ್ಪಿ ಬಿದ್ದ ಮಹಿಳೆ ಕಾಲಿನ ಮೇಲೆ ಬಸ್ ಹರಿದಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಜಯಪುರ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಈ ಅವಘಢ ಸಂಭವಿಸಿದ್ದು, ಗಾಯಗೊಂಡ ಮಹಿಳೆ ಸಾಲೋಟಗಿ ಗ್ರಾಮದ ಸಾವಿತ್ರಿಬಾಯಿ ಬಿರಾದಾರ ಎನ್ನಲಾಗಿದೆ.
ಲಾರಿ ಕ್ಯಾಬಿನ್‌ನಲ್ಲಿದ್ದ 10 ಲಕ್ಷ ರೂಪಾಯಿ ಗಾಯಾಬ್, ಸಂಡಾಸಕ್ಕೆ ಹೋಗಿ ಬರುವಷ್ಟರಲ್ಲಿಯೇ ಹಣ ಎಗರಿಸಿದ ಭೂಪರು !!!
ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಸಾವಿತ್ರಿಬಾಯಿ ಕಾಲಿನ ಮೇಲೆ ಬಸ್ ಚಕ್ರ ಹರಿದಿದೆ.
ವಿಜಯಪುರದಿಂದ ಇಂಡಿಗೆ ತೆರಳುವ KA 28 F 2492 ನಂಬರಿನ ಬಸ್ ನಲ್ಲಿ ಹತ್ತುವಾಗ ಈ ಘಟನೆ ನಡೆದಿದೆ. ಕೂಡಲೇ ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
(ಕ್ಷಣ ಕ್ಷಣದ ಮಹತ್ವದ ಸುದ್ದಿಗಳಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಮಾಡಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)