ಅಂಚೆ ಕಚೇರಿಯಲ್ಲಿ ಅಧಿಕಾರಿಗೆ ಹಾರ್ಟ್ ಅಟ್ಯಾಕ್, ಅಯ್ಯಯ್ಯೋ….ಏನಾಯಿತು? ಹೇಗಾಯಿತು?
ಸರಕಾರ ನ್ಯೂಸ್ ಬ.ಬಾಗೇವಾಡಿ
ಅಂಚೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅಧಿಕಾರಿಯೋರ್ವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಸವನಬಾಗೇವಾಡಿ ತಾಲ್ಲೂಕಿನ
ಮನಗೂಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಯಲ್ಲಪ್ಪ ಗೋಪಾಲ್ ಭಜಂತ್ರಿ (51) ಮೃತ ಅಧಿಕಾರಿ.
ಕಳೆದ 20 ವರ್ಷಗಳಿಂದ ಈ ಅಂಚೆ ಕಚೇರಿಯಲ್ಲಿ ಜಿ.ಡಿ.ಎಸ್ ಪ್ಯಾಕರ್ ಆಗಿ ಸೇವೆ ಸಲ್ಲಿಸುತ್ತಿದ್ದ ಇವರು ಏಕಾಏಕಿ ನಿಧನರಾಗಿದ್ದಾರೆ.
ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಕ್ಷಣ ಕ್ಷಣದ ಸುದ್ದಿಗಾಗಿ ಸರಕಾರ ನ್ಯೂಸ್ ಸಬ್ ಸ್ಕ್ರೈಬ್ ಆಗಿ. ಅದಕ್ಕಾಗಿ ಪಕ್ಕದಲ್ಲಿರುವ ಬೆಲ್ ಬಟನ್ ಪ್ರೆಸ್ ಮಾಡಿ)