Uncategorized

ರೈಲ್ವೆಗೆ ತಲೆಕೊಟ್ಟು ವ್ಯಕ್ತಿ ಸಾವು | ದೇಹ ಪೀಸ್ ಪೀಸ್

ವಿಜಯಪುರ: ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ
ಇಂಡಿ ಪಟ್ಟಣದಲ್ಲಿನ ಇಂಡಿ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ವಿಜಯಪುರದಿಂದ ಸೋಲಾಪುರಕ್ಕೆ ಹೋಗುವ ಡೆಮೋ ರೈಲ್ವೆ ಹಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ವ್ಯಕ್ತಿಯ ದೇಹ ಎರಡು ತುಂಡಾಗಿದೆ. ಮೃತಪಟ್ಟಿರುವ ವ್ಯಕ್ತಿಯ ಹೆಸರು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

error: Content is protected !!